Thursday, November 19, 2026
Menu

ಕೇಂದ್ರದಿಂದ 2,186 ಕೋಟಿ ರೂ. ಅನುದಾನ ತಡೆ, ಸುಪ್ರೀಂ ಸಮರಕ್ಕೆ ರಾಜ್ಯ ಸಿದ್ಧತೆ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಕೋಟ್ಯಂತರ ರೂ. ಅನುದಾನದ ಬಿಡುಗಡೆಯಲ್ಲಿ ವಿಳಂಬ ಹಾಗೂ ತಡೆ ನೀಡಿರುವುದನ್ನು ಖಂಡಿಸಿ ಕರ್ನಾಟಕ ಸರ್ಕಾರವು ಸುಪ್ರೀಂಕೋರ್ಟ್ ಮೆಟ್ಟಿಲೇರಲು ಗಂಭೀರ ತೀರ್ಮಾನ ಕೈಗೊಂಡಿದೆ. 15ನೇ ಹಣಕಾಸು ಆಯೋಗದ ಶಿಫಾರಸಿನ ಅಡಿಯಲ್ಲಿ ರಾಜ್ಯಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಅನುದಾನವನ್ನು ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ವಿಶೇಷ ಅರ್ಜಿ (ಎಸ್‌ಎಲ್‌ಪಿ) ದಾಖಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಅಮಾನತು,ಜಾಮೀನು ಮಂಜೂರು!

ಉದಯಕಾಲ ನ್ಯೂಸ್,ನವದೆಹಲಿ: ರಾಷ್ಟ್ರದೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿದ್ದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಕುಟುಂಬದ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಪರಾಧಿಗಳು ಈಗಾಗಲೇ 17 ವರ್ಷಗಳಿಗಿಂತ ಅಧಿಕ

ಈಶ್ವರಪ್ಪ  ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಲೋಕಾಯುಕ್ತಕ್ಕೆ ನೋಟೀಸು ಕೊಟ್ಟ ಸುಪ್ರೀಂ

ಉದಯಕಾಲ ನ್ಯೂಸ್‌, ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ತಮ್ಮ ವಿರುದ್ಧ ದಾಖಲಾಗಿರುವ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಸುಪ್ರೀಂಗೆ ಡಿಎಂಕೆ ಮನವಿ

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಪಕ್ಷದ ಸಂಸದ ಹಾಗೂ ಹಿರಿಯ ವಕೀಲ

ಉಚಿತ ಗ್ಯಾರಂಟಿ ಯೋಜನೆಗಳಿಗೆ ಸುಪ್ರೀಂ ಅಸಮಾಧಾನ

ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುವ ಬದಲು ಪರಾವಲಂಬಿ ವರ್ಗ ಸೃಷ್ಟಿ ಮಾಡುತ್ತಿದ್ದಿರಾ ಎಂದು ರಾಜಕೀಯ ಪಕ್ಷಗಳ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎಜಿ ಮಸಿಹ್ ಅವರನ್ನೊಳಗೊಂಡ ವಿಭಾಗೀಯ