suresh kumar
ಇಷ್ಟೊಂದು ಅಕ್ರಮ ವಾಸಿಗಳು ಕೋಗಿಲು ಸೇರಿದ್ದು ಹೇಗೆಂದು ತನಿಖೆಯಾಗಲಿ: ಸುರೇಶ್ ಕುಮಾರ್ ಆಗ್ರಹ
ಕೋಗಿಲು ಕ್ರಾಸ್‌ನ ಡಂಪ್ ಸೈಟ್‌ನಲ್ಲಿ ಇಷ್ಟೊಂದು ಜನ ಬಂದು ಅಕ್ರಮವಾಗಿ ಶೆಡ್ ನಿರ್ಮಿಸಿಕೊಂಡು ವಾಸಿಸಿದ್ದು ಹೇಗೆ ಎಂಬುದು ಮೊದಲು ತನಿಖೆಯಾಗಬೇಕು ಎಂದು ಶಾಸಕ ಸುರೇಶ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೋಗಿಲು ಲೇಔಟ್ ಅಕ್ರಮ ಮನೆ ಸಕ್ರಮ ಮಾಡಿದ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಹೈಮಾಂಡ್‌ನ ಕೆಸಿ ವೇಣುಗೋಪಾಲ್ ಸಮರ್ಥನೆ ಮಾಡಿಕೊಂಡ ವಿಚಾರಕ್ಕೆ ವಿಧಾನಸೌಧದಲ್ಲಿ ಅವರು ಹೀಗೆ ಪ್ರತಿಕ್ರಿಯೆ ನೀಡಿದರು. ವೇಣುಗೋಪಾಲ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸುರೇಶ್ ಕುಮಾರ್,
ಸಾವಿನಲ್ಲೂ ಸಾರ್ಥಕತೆ ಮೆರೆದ ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿ
ಬದುಕಿದ್ದಾಗ ಮಮತೆ, ಅಕ್ಕರೆಯಿಂದ ಮಕ್ಕಳನ್ನು ಪೋಷಿಸಿದ ತಾಯಿ, ಇಹಲೋಕ ತ್ಯಜಿಸಿದ ಬಳಿಕವೂ ಅನ್ಯರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹೌದು, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ಅವರು ಇಹಲೋಕ



