Survey extended
ಅಕ್ಟೋಬರ್ 18 ರವರೆಗೆ ಮನೆ ಮನೆ ಸಮೀಕ್ಷೆ: ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ
ಮನೆ ಮನೆ ಸಮೀಕ್ಷೆ ಅಕ್ಟೋಬರ್ 18 ರ ವರೆಗೆ ನಡೆಯಲಿದ್ದು, ಅಲ್ಲಿವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ. PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ, ವಿಶೇಷ ಬೋಧನಾ ತರಗತಿಗಳ ಮೂಲಕ ಶಿಕ್ಷಕರು ಪಠ್ಯ ಪೂರ್ಣಗೊಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆಯ ಸ್ಥಿತಿ ಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ವೀಡಿಯೊ ಕಾನ್ಷರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಸಮಾಲೋಚನೆಯ ಮುಖ್ಯಾಂಶಗಳು, ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ,


