suspend
ಉಳ್ಳೂರು ಉಪವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅಮಾನತು
ಶಿವಮೊಗ್ಗ: ಸಾಗುವಾನಿ ನಾಟ ಅಕ್ರಮ ಕಡಿತಲೆ, ರಕ್ಷಣೆ ಮಾಡದೇ ಕರ್ತವ್ಯ ನಿರ್ಲಕ್ಷ್ಯ, ಕಡಿತಲೆ ಮಾಡಿದ್ದ ನಾಟ ವಶಪಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ಎನ್.ಜಿ ಹಾಗೂ ಪ್ರಭಾರ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯಾಧಿಕಾರಿ, ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕಾಸ್ವಾಡಿ ಗ್ರಾಮದ ಸರ್ವೇ ನಂ.4ರ ಮಳಲಿ ರಾಜ್ಯ