Suspicious death
ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕರ ಹಲ್ಲೆಗೆ ವಿದ್ಯಾರ್ಥಿ ಬಲಿ: ಪೋಷಕರ ಆರೋಪ
ಬೆಂಗಳೂರು ನಗರ ಹೊರವಲಯದ ಕಾಡಯರಪ್ಪನಹಳ್ಳಿ ಬಳಿಯ ಖಾಸಗಿ ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮಗನ ಸಾವಿಗೆ ಶಾಲೆಯ ದೈಹಿಕ ಶಿಕ್ಷಕರ ಹಲ್ಲೆ ಹಾಗೂ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಲಹಂಕ ತಾಲೂಕಿನ ಸುಬೇದಾರ್ ಪಾಳ್ಯದ ಗುರುಕಿರಣ್ ಮೃತ ವಿದ್ಯಾರ್ಥಿ. ಕಾಡಯರಪ್ಪನಹಳ್ಳಿ ಬಳಿಯ ಸ್ಟರ್ಲಿಂಗ್ ಇಂಗ್ಲಿಷ್ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜುಲೈ ಎಂಟರಂದು ಬೆಲಗ್ಗೆ ಗುರುಕಿರಣ್‌ಗೆ ಆರೋಗ್ಯ ಸರಿಯಿಲ್ಲ
ಬೇರೆಯವರ ಹೆಸರಲ್ಲಿ ಬುಕ್ ಆಗಿದ್ದ ಲಾಡ್ಜ್ ರೂಂಗೆ ಬಂದಿದ್ದಾತ ಶವವಾಗಿ ಪತ್ತೆ
ಬೆಂಗಳೂರಿನ ಮಡಿವಾಳದ ಮಾರುತಿ ನಗರದಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ತಮಿಳುನಾಡಿನ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪುಳಿಯಂಪಟ್ಟಿ ನಿವಾಸಿ ಮುರಳಿ ಅಲಿಯಾಸ್ ಮಧು (38) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಲಾಡ್ಜ್ ರೂಂನ ಹಾಸಿಗೆಯ ಮೇಲೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡು ಮೃತಪಟ್ಟಿದ್ದಾನೆ. ಪ್ರಕರಣದ ತನಿಖೆ
ಶಿವಮೊಗ್ಗ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು
ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ನಿಷಾ (21) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿ ನಿಲಯದ ಟೆರೆಸ್ ಮೇಲೆ ವನಿಷಾ ಶವ ನೇಣು




