Swiggy
`10 ನಿಮಿಷದಲ್ಲಿ ಡೆಲಿವರಿ’ ವ್ಯವಸ್ಥೆ ಕೈಬಿಟ್ಟ ಬ್ಲಿಂಕಿಟ್, ಸ್ವಿಗ್ಗಿ
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 10 ನಿಮಿಷದಲ್ಲಿ ಮನೆ ಮನೆಗೆ ವಸ್ತುಗಳನ್ನು ಡೆಲಿವರಿ ಮಾಡುವ ವ್ಯವಸ್ಥೆಯನ್ನು ಬ್ಲಿಂಕಿಟ್ ಮತ್ತು ಸ್ವಿಗ್ಗಿ ಕೈಬಿಟ್ಟಿದೆ. ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಡಿಸೆಂಬರ್ 31ರಂದು ಸ್ವಿಗ್ಗಿ, ಜೊಮ್ಯಾಟೋ, ಜಿಪ್ಟೊ, ಫ್ಲಿಪ್ ಕಾರ್ಟ್, ಬ್ಲಿಂಕಿಟ್ ಸೇರಿ ಆನ್ಲೈನ್ ಆ್ಯಪ್ಗಳ ಗಿಗ್ ಕಾರ್ಮಿಕರ ಹಿನ್ನೆಲೆಯಲ್ಲಿ ಕೇಂದ್ರ ಕಾರ್ಮಿಕ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ 10 ನಿಮಿಷದಲ್ಲಿ ಡೆಲಿವರಿ ವ್ಯವಸ್ಥೆ ಕೈಬಿಟ್ಟಿದೆ. ಡೆಲಿವರಿ ಬಾಯ್ ಗಳ ಸುರಕ್ಷತೆ
ಸ್ವಿಗ್ಗಿಯಲ್ಲಿ ತರಿಸಿದ್ದ ಸ್ಯಾಂಡ್‌ವಿಚ್‌ನಲ್ಲಿ ಸೀಗಡಿ: ಗ್ರಾಹಕಿಗೆ ಒಂದು ಲಕ್ಷ ರೂ. ಪರಿಹಾರಕ್ಕೆ ಕೋರ್ಟ್ ಆದೇಶ
ಸ್ವಿಗ್ಗಿಯಲ್ಲಿ ಸಸ್ಯಾಹಾರ ಆರ್ಡರ್ ಮಾಡಿದ್ದ ಗ್ರಾಹಕಿಗೆ ಸ್ಯಾಂಡ್‌ವಿಚ್‌ನಲ್ಲಿ ಸೀಗಡಿ ಸಿಕ್ಕಿದ್ದು, ಆಕೆ ಕೋರ್ಟ್ ಮೊರೆ ಹೋಗಿ ಒಂದು ಲಕ್ಷ ರೂ. ಪರಿಹಾರ ಪಡೆದುಕೊಂಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಗ್ರಾಹಕರ ನ್ಯಾಯಾಲಯ ಮಹಿಳೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಸ್ವಿಗ್ಗಿ



