Tuesday, December 09, 2025
Menu

ಚಿಕ್ಕಮಗಳೂರಿನಲ್ಲಿ ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕುವಾಗ ಬೆನ್ನುಮೂಳೆ ಘಾಸಿಯಾಗಿ ಯುವಕ ಸಾವು

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೊಡಗಿನ ಕುಶಾಲನಗರದಮೊಬೈಲ್ ಶಾಪ್ ಮಾಲೀಕ ನಿಶಾಂತ್ (35) ಮೃತ ಯುವಕ. ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಅಸು ನೀಗಿದ್ದಾರೆ. ಮೊದಲು ಸಮೀಪದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎನಪೋಯಗೆ ದಾಖಲಿಸಲಾಗಿತ್ತು. ಕುಶಾಲನಗರದಿಂದ ಚಿಕ್ಕಮಗಳೂರಿಗೆ 10 ಮಂದಿ ಸ್ನೇಹಿತರೊಂದಿಗೆ ನಿಶಾಂತ್‌ ಪ್ರವಾಸಕ್ಕೆ ತೆರಳಿದ್ದರು. ರೆಸಾರ್ಟ್‌ನ