Menu

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ: ಹಂದಿ ಸಾಗಾಟ ನಿಷೇಧ

ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ ಕರ್ನಾಟಕದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದು, ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಹಂದಿ ಸಾಗಾಟ ನಿಷೇಧಿಸಲಾಗಿದೆ. ಆಗಸ್ಟ್ 19ರಿಂದ 10 ದಿನಗಳ ಅಂತರದಲ್ಲಿ ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರದಿಂದ 100ಕ್ಕೂ ಹೆಚ್ಚು ಹಂದಿಗಳು ಮೃತಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 57 ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ. ಲ್ಯಾಬ್​ ವರದಿಯಲ್ಲಿ ಆಫ್ರಿಕನ್​ ಹಂದಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತ ಪಶುಪಾಲನಾ