Sydney Test
ನಿವೃತ್ತಿ ಬಗ್ಗೆ ಯೋಚಿಸಿಲ್ಲ, ಸಿಡ್ನಿ ಟೆಸ್ಟ್‌ನಿಂದ ನಾನಾಗಿಯೇ ಹೊರನಡೆದೆ: ರೋಹಿತ್
ಆಸ್ಟ್ರೇಲಿಯಾ ಪ್ರವಾಸದ ಅಂತಿಮ ಪಂದ್ಯದಿಂದ ಹಿಂಸೆ ಸರಿದಿದ್ದರ ಬಗ್ಗೆ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ನಾನಾಗಿಯೇ ಪಂದ್ಯದಿಂದ ಹೊರಗುಳಿದೆ. ಈ ಬಗ್ಗೆ ಕೋಚ್ ಮತ್ತು ಆಯ್ಕೆದಾರರೊಂದಿಗೆ ನಾನೇ ಮಾತನಾಡಿ ಅವರನ್ನು ಒಪ್ಪಿಸಿದೆ ಎಂದು ಹೇಳಿದ್ದಾರೆ. ಮೆಲ್ಬೋರ್ನ್ ಪಂದ್ಯವೇ ರೋಹಿತ್ ಅವರ ಅಂತಿಮ ಪಂದ್ಯವಾಗಿರಲಿದೆ ಎಂದು ಮಾತುಗಳು ಕೇಳಿ ಬಂದಿದ್ದು, ಇದಕ್ಕೆ ರೋಹಿತ್ ಸ್ಪಷ್ಟನೆ ನೀಡಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಾನು ಬ್ಯಾಟಿಂದ ರನ್ ಗಳಿಸಲು ಸಾಧ್ಯವಾಗಲಿಲ್ಲ. ನಾನು ಫಾರ್ಮ್ನಲ್ಲಿಲ್ಲ.