Menu

ಕೋಲ್ಡ್ರಿಫ್ ಸಿರಪ್‌ : ಮಕ್ಕಳ ಸಾವಿನ ಸಂಖ್ಯೆ 20 ಕ್ಕೆ ಏರಿಕೆ, ಕಂಪೆನಿ ಮಾಲೀಕ ಅರೆಸ್ಟ್‌

ಕೋಲ್ಡ್ರಿಫ್ ಸಿರಪ್‌ ಸೇವಿಸಿ ಮಧ್ಯಪ್ರದೇಶದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಮೃತಪಟ್ಟ ಮಕ್ಕಳ ಸಂಖ್ಯೆ 20 ಕ್ಕೆ ತಲುಪಿದೆ. ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ, ಬುಧವಾರ ರಾತ್ರಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಛಿಂದ್ವಾರಾ ಪೊಲೀಸರು ರಂಗನಾಥನ್ ಅವರನ್ನು ಹಿಡಿದುಕೊಟ್ಟವರಿಗೆ