T Narasipura
ಟಿ. ನರಸೀಪುರದಲ್ಲಿ ಇಂದಿನಿಂದ ಕುಂಭಮೇಳ ಸಂಭ್ರಮ
ದಕ್ಷಿಣ ಭಾರತದ ಕುಂಭಮೇಳಕ್ಕೆ ಟಿ. ನರಸೀಪುರ ಸಜ್ಜುಗೊಂಡಿದ್ದು, ಇಂದಿನಿಂದ ಮೇಳ ಆರಂಭಗೊಳ್ಳುತ್ತಿದೆ. ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನ 13ನೇ ಕುಂಭಮೇಳ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಕುಂಭಮೇಳದ ಉದ್ಘಾಟನೆ ಮಾಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಅಗಸ್ತೇಶ್ವರ ದೇವಸ್ಥಾನದಲ್ಲಿ ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ,
ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನ ಬಂಧನ
ತಿ.ನರಸೀಪುರ ತಾಲೂಕಿನ ಮಾದಾಪುರ ಗ್ರಾಮದ ಸಮೀಪ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಹಿರಿಯೂರು ಗ್ರಾಮದ ನಾಗೇಶ ಬಿನ್ ಶಿವಪ್ರಸಾದ್(28) ಹಾಗೂ ಶಿವಪ್ರಸಾದ್ ಬಿನ್ ಷಡಕ್ಷರಿ(48) ಖೋಟಾ ನೋಟು ಪ್ರಿಂಟ್ ಮಾಡಿ ಪೋಲೀಸರ ಬಲೆಗೆ ಬಿದ್ದ