Saturday, February 08, 2025
Menu

ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನ ಬಂಧನ

ತಿ.ನರಸೀಪುರ ತಾಲೂಕಿನ ಮಾದಾಪುರ ಗ್ರಾಮದ ಸಮೀಪ  ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಹಿರಿಯೂರು ಗ್ರಾಮದ ನಾಗೇಶ ಬಿನ್ ಶಿವಪ್ರಸಾದ್(28) ಹಾಗೂ ಶಿವಪ್ರಸಾದ್ ಬಿನ್ ಷಡಕ್ಷರಿ(48)  ಖೋಟಾ ನೋಟು ಪ್ರಿಂಟ್ ಮಾಡಿ ಪೋಲೀಸರ ಬಲೆಗೆ ಬಿದ್ದ ಆರೋಪಿಗಳು. ಮಾದಾಪುರ ಎಲ್ಲೆಯಲ್ಲಿ ನಾಗೇಶ್ ಮತ್ತು ಶಿವಪ್ರಸಾದ್ ರವರಿಗೆ ಸೇರಿದ ಜಮೀನಿನಲ್ಲಿ ದನ ಕಟ್ಟುವ ಶೆಡ್ ನಿರ್ಮಿಸಿಕೊಂಡು ಖೋಟಾ ನೋಟ್ ಪ್ರಿಂಟ್ ಮಾಡಲಾಗುತ್ತಿತ್ತು. ರಾತ್ರಿ  ಹಿರಿಯೂರು ಗ್ರಾಮಕ್ಕೆ