Thursday, February 06, 2025
Menu

ಅಭಿಷೇಕ ಅಬ್ಬರಕ್ಕೆ ಸೋಲುಂಡ ಇಂಗ್ಲೆಂಡ್: ಭಾರತಕ್ಕೆ 7 ವಿಕೆಟ್ ಜಯ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು 20 ಓವರ್ ಗಳಲ್ಲಿ 132 ರನ್ ಗೆ ಆಲೌಟ್ ಮಾಡಿದ ಭಾರತ ತಂಡ ಸಾಧಾರಣ ಗುರಿಯನ್ನು 12 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ

ಇಂದು ಈಡನ್ ನಲ್ಲಿ ಭಾರತ- ಇಂಗ್ಲೆಂಡ್ ಮೊದಲ ಟಿ-20

ಕೋಲ್ಕತಾ: ಐಸಿಸಿ ಟಿ20 ವಿಶ್ವಕಪ್ ನಂತರ ಭಾರತದ ಪ್ರಾಬಲ್ಯ ಮತ್ತು ಇಂಗ್ಲೆಂಡಿನ ಸಂಕಷ್ಟಗಳು ಬುಧವಾರ ಎಡನ್ ಗಾರ್ಡನ್ಸಲ್ಲಿ ಆರಂಭವಾಗುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಭಾರತವು ಸ್ಥಿರತೆ ಮತ್ತು ಪ್ರಯೋಗಶೀಲತೆಯಲ್ಲಿ ಯಶಸ್ವಿಯಾಗಿದ್ದರೆ, ಇಂಗ್ಲೆಂಡ್ ವೈಟ್-ಬಾಲ್ ಕ್ರಿಕೆಟ್ನಲ್ಲಿ ತನ್ನ ನೆಲೆಯನ್ನು ಪುನಃ