Menu

ಟಿ-20 ವಿಶ್ವಕಪ್‌ ಗೆ ಭಾರತ ತಂಡ ಪ್ರಕಟ: ಶುಭಮನ್‌ ಗಿಲ್‌ ಗೆ ಕೊಕ್‌

ಮುಂಬರುವ ಟಿ-೨೦ ವಿಶ್ವಕಪ್‌ ಮತ್ತು ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದ್ದ ಗಾಯಗೊಂಡಿರುವ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅರ್ಗಕರ್‌ ಮತ್ತು ನಾಯಕ ಸೂರ್ಯಕುಮಾರ್‌ ಯಾದವ್‌ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸ್ಪಿನ್ ಆಲ್‌ ರೌಂಡರ್‌ ಅಕ್ಸರ್‌ ಪಟೇಲ್‌ ಉಪನಾಯಕರಾಗಿ ಬಡ್ತಿ ಪಡೆದಿದ್ದಾರೆ. ಶುಭಮನ್‌ ಗಿಲ್‌ ಅವರನ್ನು

ಟಿ-20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಫೆಬ್ರವರಿ 15ರಂದು ಮುಖಾಮುಖಿ ಆಗಲಿವೆ. ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ