Tahawwur Rana
26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು
೨೬/೧೧ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಈ ಮೂಲಕ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ. ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮರು ದಿನವೇ ಅಮೆರಿಕ ಸುಪ್ರೀಂಕೋರ್ಟ್ನಿಂದ ಈ ತೀರ್ಪು ಹೊರಬಿದ್ದಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪಾಕಿಸ್ತಾನಿ