tahvar rana
ಮುಂಬೈ ತಾಜ್ ಹೋಟೆಲ್ ದಾಳಿ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ
ವಾಷಿಂಗ್ಟನ್: ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಮಾಸ್ಟರ್ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು,ಗುರುವಾರ ಮುಂಜಾನೆ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. 2008ರ 26/11 ದಾಳಿಯ ಮಾಸ್ಟರ್ ಮೈಂಡ್ ತಹಾವೂರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾರತಕ್ಕೆ ಕರೆತರಲಿದೆ. ತಹವ್ವುರ್ ರಾಣಾನನ್ನು ದೆಹಲಿಗೆ ಕರೆತರಲಾಗುತ್ತದೆಯೇ ಅಥವಾ ಮುಂಬೈಗೆ


