talent
ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು: ಡಿಕೆ ಶಿವಕುಮಾರ್
“ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ 2025 ‘ಫ್ಯೂಚರೈಸ್ ‘ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. “ದೇಶದ ಐಟಿ ರಫ್ತಿನಲ್ಲಿ ಶೇ.40-45ರಷ್ಟು ಪಾಲು ಬೆಂಗಳೂರಿನದ್ದಾಗಿದೆ. ನಮ್ಮಲ್ಲಿ ಹೆಚ್ಚು ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್, ಮೆಡಿಕಲ್ ಕಾಲೇಜುಗಳಿವೆ. ಇಲ್ಲಿರುವ ಮಾನವ ಸಂಪನ್ಮೂಲ ಬೇರೆ ಎಲ್ಲೂ


