Tuesday, December 09, 2025
Menu

ಗಂಗಾವತಿಯಲ್ಲಿ ಬಾಕಿ ಶುಲ್ಕ ಪಾವತಿಗೆ ವಿದ್ಯಾರ್ಥಿನಿ ತಾಯಿಯ ತಾಳಿ ಪಡೆದ ಕಾಲೇಜು ಚೇರ್ಮನ್‌

ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನ ಚೇರ್ಮನ್‌ ಡಾ. ಸಿಬಿ ಚಿನಿವಾಲ ವಿದ್ಯಾರ್ಥಿನಿಯ ಶುಲ್ಕ ಪಾವತಿಗಾಗಿ ಆಕೆಯ ತಾಯಿಯ ತಾಳಿಯನ್ನೇ ಒತ್ತೆಯಾಗಿಟ್ಟುಕೊಂಡ ಆರೋಪ ಕೇಳಿ ಬಂದಿದೆ. ಕನಕಗಿರಿ ತಾಲೂಕಿನ ಮುಸ್ಲಾಪೂರ ಗ್ರಾಮದ ಕಾವೇರಿ ವಾಲಿಕಾರ್ ಎಂಬ ವಿದ್ಯಾರ್ಥಿನಿ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್‌ಗೆ ಅಡ್ಮಿಶನ್ ಪಡೆದಿದ್ದಳು. ಅಡ್ಮಿಶನ್ ಸಮಯದಲ್ಲಿ ಕಾವೇರಿಯ ಪಾಲಕರು 10,000 ರೂ. ಪಾವತಿಸಿದ್ದರು ಮತ್ತು ಉಳಿದ 90,000 ರೂ. ನಂತರ ಪಾವತಿಸುವುದಾಗಿ ಭರವಸೆ ನೀಡಿದ್ದರು. ಇತ್ತೀಚೆಗೆ