Menu

ಕಾರು ರೇಸ್ ಅಪಘಾತದಲ್ಲಿ ನಟ ಅಜಿತ್ ಕುಮಾರ್ ಪಾರು!

ಕಾರು ರೇಸ್ ಅಭ್ಯಾಸದ ವೇಳೆ ಸಂಭವಿಸಿದ ಅಪಘಾತದಲ್ಲಿ ತಮಿಳು ನಟ ಅಜಿತ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುಬೈ 24 ರೇಸ್ ಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕಾರು ರೇಸ್ ನಲ್ಲಿ ಪಾಲ್ಗೊಂಡಿದ್ದ ಅಜಿತ್ ಕುಮಾರ್ ಅವರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರು ಅಪಘಾತದಲ್ಲಿ ಅಜಿತ್ ಕುಮಾರ್ ಯಾವುದೇ ಗಾಯವಿಲ್ಲದೇ ಪವಾಡಸದೃಶವಾಗಿ ಪಾರಾಗಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜಿತ್ ಕುಮಾರ್ ರೇಸಿಂಗ್ ತಂಡ