Tamil Nadu CM Stalin
ತಮಿಳುನಾಡು ಸಿಎಂ ಸ್ಟಾಲಿನ್ ಸೇರಿ ನಾಲ್ವರ ನಿವಾಸಕ್ಕೆ ಬಾಂಬ್ ಬೆದರಿಕೆ ಸಂದೇಶ
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನಟ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ನಟಿ ಖುಷ್ಬು ಅವರ ನಿವಾಸಗಳನ್ನು ಗುರಿಯನ್ನಾಗಿಸಿಕೊಂಡು ಅಪರಿಚಿತ ಮೂಲಗಳಿಂದ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಡಿಜಿಪಿ ಕಚೇರಿಗೆ ಬಂದಿರುವ ಮೇಲ್ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಸ್ಥಳಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಬೆದರಿಕೆ ಸಂದೇಶ ಮುಂದುವರಿಯುತ್ತಿರುವ ಹಿನ್ನೆಲೆ ಪೊಲೀಸ್ ಇಳಾಖೆ ತೀವ್ರ ನಿಗಾ ವಹಿಸಿದೆ. ಸಿಎಂ ನಿವಾಸ ಸೇರಿದಂತೆ


