tamilnadu
ಬಾಲಕಿಗೆ ಬಲವಂತವಾಗಿ ಮದುವೆ ಮಾಡಿ ಕರೆದೊಯ್ದ ಆರೋಪಿಗಳ ಬಂಧನ
ರಾಜ್ಯದ ಗಡಿಭಾಗ ತಮಿಳುನಾಡಿಗೆ ಸೇರಿರುವ ಅಂಚೆಟ್ಟಿ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ ಮಾಡಿ, ಬಾಲಕಿ ಬರುವುದಿಲ್ಲ ಎಂದು ಕಿರುಚಾಡಿದರೂ ಕುಟುಂಬಸ್ಥರು ಆಕೆಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ವೈರಲ್ ಆಗಿದ್ದು, ಆರೋಪಿಗಳು ಮದುವೆ ಮಾಡಿ ಬಾಲಕಿ ಅಳುತ್ತಾ ಕಿರುಚಾಡಿದರೂ ಬಿಡದೆ ಎಳೆದೊಯ್ದು ಕ್ರೂರವಾಗಿ ವರ್ತಿಸಿದ್ದಾರೆ. ಘಟನೆ ಸಂಬಂಧ ಪೋಕ್ಸೋ ಕೇಸ್ ದಾಖಲಿಸಿಕೊಂಡು ಡೆಂಕಣಿಕೋಟೆ ಮಹಿಳಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಗೆ ಇಷ್ಟವಿಲ್ಲದಿದ್ದರೂ ಪೋಷಕರು ನಾಲ್ಕೈದು
ಕ್ಷೇತ್ರ ಪುನರ್ವಿಂಗಣೆ ವಿವಾದ: 7 ರಾಜ್ಯಗಳ ಸಭೆ ಕರೆದ ತಮಿಳುನಾಡು
ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಣೆ ಪ್ರಸ್ತಾಪದ ಹಿಂದಿನ ರಾಜಕೀಯ ಉದ್ದೇಶಗಳ ಕುರಿತು ಚರ್ಚೆ ನಡೆಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 7 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮಾರ್ಚ್ ೨೨ರಂದು ಚೆನ್ನೈನಲ್ಲಿ ನಡೆಯಲಿರುವ ರಾಜಕೀಯ ಪಕ್ಷಗಳ ಜಂಟಿ ಕ್ರಿಯಾ ಸಮಿತಿ ರಚನೆ
ಅತೀ ಹೆಚ್ಚು ಸಾಲಗಾರ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ!
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು 88.3 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿವೆ ಎಂದು ಹೇಳಿದೆ. ರಾಜ್ಯಗಳ ಸಾಲ ಹೆಚ್ಚಾಗಲು ಪ್ರಮುಖವಾಗಿ ಕೊರೊನಾ ಸಾಂಕ್ರಮಿಕ ಹಾಗೂ ಜನಪರ
ಉತ್ತರ ಭಾರತದ 25 ಭಾಷೆ ನಾಶಗೊಳಿಸಿದ ಹಿಂದಿ: ಎಂಕೆ ಸ್ಟಾಲಿನ್ ಗಂಭೀರ ಆರೋಪ
ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದ ಇದೀಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಳೆದ 100 ವರ್ಷಗಳಲ್ಲಿ ಉತ್ತರ ಭಾರತದ 25 ಭಾಷೆಗಳನ್ನು ಹಿಂದಿ ಭಾಷೆ ಧ್ವಂಸಗೊಳಿಸಿದೆ ಎಂಬ ಗಂಭೀರ ಆರೋಪದಿಂದ ಮತ್ತೊಂದು ತಿರುವು ಪಡೆದಿದೆ. ಉತ್ತರ
ಯುಜಿಸಿ ಕರಡು ನಿಯಮ ವಿರುದ್ಧ ದಕ್ಷಿಣ ಭಾರತ ರಾಜ್ಯಗಳ ಅಸಮಾಧಾನ
ಚೆನ್ನೈ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದ ಕರಡು ನಿಯಮಗಳು ಶೈಕ್ಷಣಿಕ ಸಮಗ್ರತೆ, ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಗಂಭೀರ ಸವಾಲುಗಳನ್ನು ಒಡ್ಡುತ್ತವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಹೇಳಿದ್ದಾರೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿರುವ
ವಿಧಾನಮಂಡಲ ಅಧಿವೇಶನದಿಂದ ಅರ್ಧಕ್ಕೆ ಹೊರಟ ರಾಜ್ಯಪಾಲ ರವಿ!
ಚೆನ್ನೈ: ರಾಜ್ಯ ಸರಕಾರದ ಜೊತೆ ಸದಾ ಒಂದಿಲ್ಲೊಂದು ವಿಷಯಕ್ಕೆ ವಿವಾದ ಸೃಷ್ಟಿಸಿಕೊಳ್ಳುತ್ತಲೇ ಬಂದಿರುವ ತಮಿಳುನಾಡು ರಾಜ್ಯಪಾಲ ರವಿ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡದೇ ಅರ್ಧಕ್ಕೆ ಎದ್ದು ಹೋದ ಘಟನೆ ಪುನರಾವರ್ತಿಸಿದೆ. ಅಧಿವೇಶನದ ಆರಂಭದಲ್ಲಿ ರಾಷ್ಟ್ರಗೀತೆಯನ್ನು ನುಡಿಸದ ಕಾರಣ ಶಿಷ್ಟಾಚಾರದ ಉಲ್ಲಂಘನೆಯನ್ನು
6 ಬಾರಿ ಛಡಿಯೇಟು ಹೊಡೆದುಕೊಂಡ ಬಿಜೆಪಿ ನಾಯಕ ಅಣ್ಣಾಮಲೈ!
ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ