Sunday, September 20, 2026
Menu

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಸುಪ್ರೀಂಗೆ ಡಿಎಂಕೆ ಮನವಿ

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಪಕ್ಷದ ಸಂಸದ ಹಾಗೂ ಹಿರಿಯ ವಕೀಲ ಎನ್​.ಆರ್ ಎಲಾಂಗೊ ಅವರ ಮೂಲಕ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ದಾಖಲಿಸಿದ್ದಾರೆ. 2ನೇ ಹಂತದ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚುನಾವಣಾ ಆಯೋಗ ಘೋಷಿಸಿದ ಬಳಿಕ ಡಿಎಂಕೆ ಮುಖ್ಯಸ್ಥ