Tuesday, December 09, 2025
Menu

ನ್ಯಾಮತಿಯಲ್ಲಿ ಕದ್ದ ಚಿನ್ನ ತಮಿಳುನಾಡಿನ ಪಾಳುಬಾವಿಯಲ್ಲಿ ಪತ್ತೆ

ದಾವಣಗೆರೆಯ ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣ ನಡೆದು ಆರು ತಿಂಗಳ ಬಳಿಕ ಚಿನ್ನಾಭರಣ ಸಮೇತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಮತ್ತಿತರ ವಿವರಗಳನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ 17 ಕೆಜಿ ಚಿನ್ನ  ವಶಪಡಿಸಿಕೊಂಡಿದ್ದಾರೆ. ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ಎಂಬುದು ಪತ್ತೆ ಆಗಿದೆ. ಆತ