tanker mafia
ಕಾವೇರಿ ನೀರಿಗೆ ಮೊಬೈಲ್ ಆ್ಯಪ್ : ಬೆಂಗಳೂರು ಟ್ಯಾಂಕರ್ ಮಾಫಿಯಾಗೆ ಬ್ರೇಕ್
ಬೆಂಗಳೂರಿನಲ್ಲಿ ಬೇಸಿಗೆ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ತಡೆಯಲು ಜಲಮಂಡಳಿ ಮೊಬೈಲ್ ಆ್ಯಪ್ ಆರಂಭಿಸುತ್ತಿದೆ. ಮಾರ್ಚ್ ಅಂತ್ಯದ ವೇಳೆಗೆ ಡಿಕೆ ಶಿವಕುಮಾರ್ ಈ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಈ ಆ್ಯಪ್ ಮೂಲಕ ಕಾವೇರಿ ನೀರಿನ ಟ್ಯಾಂಕರ್‌ಗಳನ್ನು ಬುಕ್ ಮಾಡಬಹುದು. ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಒಟಿಪಿ ಪರಿಶೀಲನೆಯ ಮೂಲಕ ಪಾರದರ್ಶಕತೆ ಹೆಚ್ಚಿಸಲಾಗುತ್ತದೆ. ಆ್ಯಪ್ ಮೂಲಕ ನೀರಿನ ಟ್ಯಾಂಕರ್‌ಗಳನ್ನು ಬುಕ್ ಮಾಡಿ ನಿಗದಿತ ಸಮಯದೊಳಗೆ ನೀರು ಪಡೆಯಲು ಪೂರ್ವನಿರ್ಧರಿತ


