Tuesday, September 22, 2026
Menu

ಶ್ರೀರಂಗಪಟ್ಟಣದ ಟಿಪ್ಪು ವಕ್ಫ್ ಎಸ್ಟೇಟ್‌ನಲ್ಲಿ ಭ್ರಷ್ಟಾಚಾರ ಆರೋಪ

ಮಂಡ್ಯದ ಶ್ರೀರಂಗಪಟ್ಟಣದ ಷಹೀದ್ ಟಿಪ್ಪು ವಕ್ಫ್ ಎಸ್ಟೇಟ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.  ಮೈಸೂರಿನ‌ ಶಾಸಕ ಹಾಗೂ ಟಿಪ್ಪು ವಕ್ಫ್ ಕಮಿಟಿ ಅಧ್ಯಕ್ಷ ತನ್ವೀರ್ ಸೇಠ್ ಹಾಗೂ ಕಾರ್ಯದರ್ಶಿ ಇರ್ಫಾನ್ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರ್ಬಳಕೆ ಆರೋಪ ಎದುರಾಗಿದ್ದು, ಟಿಪ್ಪು ಷಹೀದ್ ವಕ್ಫ್ ಎಸ್ಟೇಟ್ ವಿರುದ್ಧ ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಅಲೀಮ್ ಉಲ್ಲಾ ಷರೀಫ್ ಭ್ರಷ್ಟಾಚಾರ ಮತ್ತು ನಿಯಮ‌