Menu

ಈಗ ವಿದೇಶ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸಿದ ಟ್ರಂಪ್‌

ಕೆಲವೇ ದಿನಗಳ ಹಿಂದೆ ಔಷಧಗಳ ಆಮದಿನ ಮೇಲೆ ಶೇ.100ರಷ್ಟು ಸುಂಕ ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಭಾರತ ಸೇರಿದಂತೆ ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಪ್ರಕಟಿಸಿದ್ದಾರೆ. ಅಮೆರಿಕದ ಚಲನಚಿತ್ರ ವ್ಯವಹಾರವನ್ನು ವಿದೇಶಗಳ ಸ್ಪರ್ಧಿಗಳು ಆಕ್ರಮಿಸಿಕೊಂಡಿದ್ದಾರೆ. ಮಕ್ಕಳಿಂದ ಕ್ಯಾಂಡಿ ಕದಿಯುವ ರೀತಿಯಲ್ಲಿ ಅಮೆರಿಕದ ಚಲನಚಿತ್ರ ನಿರ್ಮಾಣ ವ್ಯವಹಾರವನ್ನು ಇತರ ದೇಶಗಳು ಕದ್ದಿವೆ ಎಂದು ಟ್ರಂಪ್‌ ಆರೋಪಿಸಿದ್ದಾರೆ. ಅಮೆರಿಕವು ತನ್ನ ದೇಶದ ಹೊರಗೆ ತಯಾರಾಗುವ ಎಲ್ಲಾ ಚಲನಚಿತ್ರಗಳ

ಅಮೆರಿಕಕ್ಕಾಗಿ ಇಡೀ ಜಗತ್ತಿನೊಂದಿಗೆ ಸುಂಕ ಯುದ್ಧಕ್ಕೆ ಸಿದ್ಧವೆಂದ ಟ್ರಂಪ್‌

ಅಮೆರಿಕದ ವಾಣಿಜ್ಯ ಹಿತಾಸಕ್ತಿಗಳಿಗಾಗಿ ಇಡೀ ಜಗತ್ತಿನೊಂದಿಗೆ ಸುಂಕ ಯುದ್ಧ ಮಾಡಲು ಸಿದ್ಧ ಎಂದು ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಏ.2ಅಮೆರಿಕದ ವಿಮೋಚನಾ ದಿನ ಎಂದು ಘೋಷಿಸಿರುವ ಟ್ರಂಪ್‌, ಅಮೆರಿಕ ದೊಂದಿಗೆ ವ್ಯವಹರಿಸುವ ಎಲ್ಲಾ ದೇಶಗಳ ಮೇಲೆ ಸುಂಕ ಹೆಚ್ಚಳ ಮಾಡುವುದಾಗಿ