tariffs
ರಷ್ಯಾದಿಂದ ತೈಲ ಆಮದು ಮುಂದುವರಿಸಿದ್ರೆ ಮತ್ತಷ್ಟು ಸುಂಕ: ಭಾರತಕ್ಕೆ ಟ್ರಂಪ್ ಬೆದರಿಕೆ
ಭಾರತವು ರಷ್ಯಾದಿಂದ ತೈಲ ಆಮದು ಮುಂದುವರಿಸಿದರೆ ಮತ್ತಷ್ಟು ಸುಂಕ ಪಾವತಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಚೀನಾದ ನಂತರ ಭಾರತವೇ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರ ಎಂದು ಈ ಹಿಂದೆ ಟ್ರಂಪ್ ಅಸಹನೆ ಹೊರ ಹಾಕಿದ್ದರು. ರಷ್ಯಾದೊಂದಿಗೆ ವ್ಯಾಪಾರ ಸಂಬಂಧ ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಮೊದಲ ಹಂತದ ಸುಂಕವಷ್ಟೇ ವಿಧಿಸಿದೆ, ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಈ
ಅಮೆರಿಕ ಉತ್ಪನ್ನಗಳ ಮೇಲೆ ಶೇ.34ರಷ್ಟು ಹೆಚ್ಚುವರಿ ತೆರಿಗೆ ಘೋಷಿಸಿದ ಚೀನಾ
ಅಮೆರಿಕದ ಉತ್ಪನ್ನಗಳ ಮೇಲೆ ಶೇ.34ರಷ್ಟು ಹೆಚ್ಚುವರಿ ತೆರಿಗೆ ಹಾಕುವುದಾಗಿ ಘೋಷಿಸುವ ಮೂಲಕ ಚೀನಾ ಅಮೆರಿಕದೊಂದಿಗೆ ತೆರಿಗೆ ಯುದ್ಧ ಸಾರಿದೆ. ತನ್ನ ಉತ್ಪನ್ನಗಳ ಮೇಲೆ ಶೇ.34ರಷ್ಟು ಪ್ರತಿತೆರಿಗೆ ಹಾಕಿದ ಅಮೆರಿಕದ ವಿರುದ್ಧ ಸಿಡಿದೆದ್ದಿರುವ ಚೀನಾ, ಕೆನಡಾ ಅಮೆರಿಕದ ಉತ್ಪನ್ನಗಳ ಮೇಲೆ ಶೇ.25ರಷ್ಟು ಹೆಚ್ಚುವರಿ



