tarin tragedy
ಗರೀಭ್ ರಥ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಢ: ಪ್ರಯಾಣಿಕರು ಪಾರು
ಗರೀಬ್ ರಥ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳಲ್ಲಿ (ರೈಲು ಸಂಖ್ಯೆ 12204) ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಯುರಿದ ಘಟನೆ ಪಂಜಾಬ್‌ನಲ್ಲಿ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲು ಅಮೃತಸರದಿಂದ ಪ್ರಯಾಣಿಸುತ್ತಿದ್ದಾಗ ಶನಿವಾರ ಬೆಳಿಗ್ಗೆ 7.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು


