Menu

ನಾಳೆ ಇಯು- ಭಾರತ ಶೃಂಗಸಭೆ: ಇಯು ವಾಹನಗಳ ಮೇಲೆ ಶೇ.70ರಷ್ಟು ತೆರಿಗೆ ಕಡಿತ?

ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಶೃಂಗಸಭೆಗೆ ಮಂಗಳವಾರ ರಾಜಧಾನಿ ದೆಹಲಿಯಲ್ಲಿ ನಡೆಯಲಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸುಳಿವನ್ನು ಗಣರಾಜ್ಯೋತ್ಸವದಂದು ನೀಡಿವೆ. ದೆಹಲಿಯಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವದ ಪರೇಡ್ ಗೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಯುರೋಪಿಯನ್ ಒಕ್ಕೂಟಗಳ ಮುಖಸ್ಥೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಔಪಚಾರಿಕ ಮಾತುಕತೆ ವೇಳೆ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಮೂಲಕ ಪರೋಕ್ಷವಾಗಿ

ರಾಜ್ಯಕ್ಕೆ 3705 ಕೋಟಿ ರೂ. ತೆರಿಗೆ ಪಾಲು ಬಿಡುಗಡೆ ಮಾಡಿದ ಕೇಂದ್ರ!

ಕೇಂದ್ರ ಸರ್ಕಾರ ಇದೀಗ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ಉಡುಗೊರೆಯಾಗಿ ಹೆಚ್ಚುವರಿ ತೆರಿಗೆ ಹಂಚಿಕೆಯಾಗಿ 1 ಲಕ್ಷ ಕೋಟಿ ರೂ. ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಎಕ್ಸ್ ನಲ್ಲಿ ಈ ವಿಷಯ ಘೋಷಿಸಿದ್ದು, ಪ್ರಧಾನಿ

ದೇಶ ಕೇವಲ ಗುಜರಾತ್, ಉತ್ತರ ಪ್ರದೇಶಕ್ಕೆ ಸೀಮಿತವಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಈ ದೇಶ ಕೇವಲ ಗುಜರಾತ್, ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಎಲ್ಲಾ ರಾಜ್ಯಗಳು ಸಮಾನಾಂತರ ಹಕ್ಕು ಹೊಂದಿವೆ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ನೀಡಬೇಕು” ಎಂದು ಮಾಜಿ ಸಂಸದ ಡಿಕೆ ಸುರೇಶ್ ಎಚ್ಚರಿಕೆ

ರಾಜ್ಯಗಳ ತೆರಿಗೆ ಪಾಲು ಶೇ.40ಕ್ಕೆ ಕಡಿತ: ಸಿಎಂ ಸಿದ್ದರಾಮಯ್ಯ ಹೋರಾಟದ ಎಚ್ಚರಿಕೆ

ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ. ರಾಜ್ಯದ ತೆರಿಗೆ ಪಾಲನ್ನು ಶೇ. 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ

ಸ್ಟೀಲ್, ಅಲ್ಯೂಮಿನಿಯಂ ಆಮದು ಮೇಲೆ ಶೇ.25ರಷ್ಟು ತೆರಿಗೆ ವಿಧಿಸಿದ ಡೊನಾಲ್ಡ್ ಟ್ರಂಪ್!

ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಒಂದರ ಮೇಲೋಂದರಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ ಸ್ಟೀಲ್ ಮತ್ತು ಅಲ್ಯೂಮಿನಿಯಂ ಆಮದು ಮೇಲೆ ಹೆಚ್ಚುವರಿ ಶೇ.25ರಷ್ಟು ತೆರಿಗೆ ಹೇರಲು ಮುಂದಾಗಿದ್ದಾರೆ. ಭಾನುವಾರ ಏರ್ ಫೋರ್ಸ್ ನಲ್ಲಿ ಮಾಧ್ಯಮಗಳ ಜೊತೆ