tax distribution
ರಾಜ್ಯಕ್ಕೆ ಮತ್ತೆ ಮತ್ತೆ ತೆರಿಗೆ ಹಂಚಿಕೆ ಅನ್ಯಾಯ: ಬಿಜೆಪಿ ನಾಯಕರ ಮೌನಕ್ಕೆ ಸಿಎಂ ಆಕ್ರೋಶ
ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಬಿಜೆಪಿಯವರು ಹೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಕೇಂದ್ರ ಸರ್ಕಾರವನ್ನು