Menu

ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್  60 ಸಾವಿರ ಕೋಟಿ ಮಾತ್ರ: ಸಿಎಂ

ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಶೇ50 ರಷ್ಟು ತೆರಿಗೆ ರಾಜ್ಯಗಳಿಗೆ ವಾಪಾಸ್ ಕೊಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಇವರೇ ಪ್ರಧಾನಿ ಆದಾಗ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ,