teacher
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಚಪ್ಪಲಿಹಾರ ಹಾಕಿ ಮೆರವಣಿಗೆ
ಸವಣೂರ: ಪಟ್ಟಣದ ಸರಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ, ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಪಾಲಕರು ಹಾಗೂ ಸಾರ್ವಜನಿಕರು ಕಾನೂನು ಉಲ್ಲಂಘಿಸುವ ಮೂಲಕ ಶಿಕ್ಷಕನ ಬಟ್ಟೆ ಹರಿದು, ತಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮೂಲಕ ಠಾಣೆಗೆ ಕರೆತಂದ ಘಟನೆ ಬುಧವಾರ ನಡೆದಿದೆ. ಠಾಣೆಗೆ ಕರೆ ತಂದ ಶಿಕ್ಷಕನನ್ನು ವಶ ಪಡಿಸಿಕೊಂಡ ಪೊಲೀಸರು, ಉದ್ವಿಗ್ನ ವಾತಾವರಣ ತಿಳಿಯಾಗಿಸಲು ಆರೋಪಿತ ಶಿಕ್ಷಕನನ್ನು ವಿಚಾರಣೆ ಕೈಗೊಂಡು ಕಾನೂನು
ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಶಿಕ್ಷಕಿ ಸರಸ್ವತಿ ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ



