Team India
ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್ ಮಾಡಿದ್ದು ಸರ್ಫರಾಜ್ ಖಾನ್: ಗೌತಮ್ ಗಂಭೀರ್
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ವೇಳೆ ಟೀಂ ಇಂಡಿಯಾದ ಡ್ರೆಸ್ಸಿಂಗ್ ಕೋಣೆಯ ಮಾಹಿತಿ ಬಹಿರಂಗಪಡಿಸಿದ್ದು ಸರ್ಫರಾಜ್ ಖಾನ್ ಎಂದು ಬಿಸಿಸಿಐ ಸಭೆಯಲ್ಲಿ ಕೋಚ್ ಗೌತಮ್ ಗಂಭೀರ್ ಆರೋಪಿಸಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ಗಂಭೀರ್ ಮತ್ತು ಹಿರಿಯ ಆಟಗಾರರ ನಡುವೆ ಭಿನ್ನಮತ ಉಂಟಾಗಿದೆ ಎಂದು ಆಸ್ಟ್ರೇಲಿಯಾ ಸರಣಿ ವೇಳೆ ದೊಡ್ಡ ಸುದ್ದಿಯಾಗಿತ್ತು. ರೋಹಿತ್ ಶರ್ಮಾ, ಕೊಹ್ಲಿ ಜೊತೆ ಗಂಭೀರ್ ಅಸಮಾಧಾನ ಹೊಂದಿದ್ದಾರೆ ಎಂದು ಹೇಳಲಾಗುತ್ತಿತ್ತು. ಇತ್ತೀಚೆಗೆ ನಡೆದ ಪರಾಮರ್ಶೆ ಸಭೆಯಲ್ಲಿ,