telangana
ತೆಲಂಗಾಣದಲ್ಲಿ ಶೇ.56ರಷ್ಟು ಹಿಂದುಳಿದ ವರ್ಗ: ಜಾತಿ ವರದಿ
ಇತ್ತೀಚೆಗೆ ಮುಕ್ತಾಯಗೊಂಡ ಜಾತಿ ಗಣತಿಯ ವರದಿಯ ಪ್ರಕಾರ ತೆಲಂಗಾಣದಲ್ಲಿ ಒಟ್ಟು ಜನಸಂಖ್ಯೆಯ ಶೇ.56.33 ಜನ ಹಿಂದುಳಿದ ವರ್ಗಗಳಿಗೆ ಸೇರಿದವರು ಎಂದು ಸಚಿವ ಉತ್ತಮ್ ಕುಮಾರ್ ರೆಡ್ಡಿ ಬಹಿರಂಗಪಡಿಸಿದ್ದಾರೆ. ಇದರಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಸದಸ್ಯರು ಸೇರಿದ್ದಾರೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು (ಮುಸ್ಲಿಮರನ್ನು ಹೊರತುಪಡಿಸಿ) ಶೇ.46.25 ರಷ್ಟಿದ್ದರೆ, ಹಿಂದುಳಿದ ಮುಸ್ಲಿಮರು
ಪತ್ನಿಯ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆಸೆದ ನಿವೃತ್ತ ಸೈನಿಕ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಹಾಕಿ ಬೇಯಿಸಿರುವ ಪ್ರಕರಣ ಬಯಲಾಗಿದೆ. ಜನವರಿ 18ರಂದು ರಾಚಕೊಂಡ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ಮೀರಪೇಟ್ ಪೊಲೀಸ್ ಠಾಣೆಗೆ ತಮ್ಮ ಪತ್ನಿ ವೆಂಕಟ ಮಾಧವಿ
ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು
ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ
ಮನಮೋಹನ್ ಸಿಂಗ್ ಗೆ ಭಾರತ ರತ್ನ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ