telangana
ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು
ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆ ಮೃತಪಟ್ಟು, ಬಾಲಕ ಅಸ್ವಸ್ಥಗೊಂಡಿದ್ದ. ಕಾಲ್ತುಳಿತ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೀಗ ನಾಂಪಲ್ಲಿ ಸೆಷನ್ಸ್ ನ್ಯಾಯಾಲಯ ಅಲ್ಲು
ಮನಮೋಹನ್ ಸಿಂಗ್ ಗೆ ಭಾರತ ರತ್ನ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ



