tennis
ಕಾರ್ಲೊಸ್ ಮಣಿಸಿ ಆಸ್ಟ್ರೇಲಿಯನ್ ಓಪನ್ ಸೆಮೀಸ್ ಪ್ರವೇಶಿಸಿದ ಜೊಕೊವಿಕ್
24 ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ವಿಜೇತ ಸರ್ಬಿಯಾದ ನೊವಾಕ್ ಜೊಕೊವಿಕ್ 3ನೇ ಶ್ರೇಯಾಂಕಿತ ಕಾರ್ಲೊಸ್ ಅಲ್ಕರೆಜ್ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. 11ನೇ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ನೊವಾಕ್ ಜೊಕೊವಿಕ್ ಮೆಲ್ಬೋರ್ನ್ ಕೋರ್ಟ್ ನಲ್ಲಿ ಮಂಗಳವಾರ ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ನಲ್ಲಿ 4-6, 6-4, 6-3, 6-4 ಸೆಟ್ ಗಳಿಂದ ಅಲ್ಕರೇಜ್ ಅವರನ್ನು ಮಣಿಸಿದರು. 3 ಗಂಟೆ
ಆಸ್ಟ್ರೇಲಿಯನ್ ಓಪನ್: ಭಾರತೀಯ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ
ವಿಶ್ವದ ಅಗ್ರಮಾನ್ಯ ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಭಾರತೀಯ ಮೂಲದ ನಿತಿಶ್ ಬಸವರೆಡ್ಡಿ ಪ್ರಯಾಸದ ಗೆಲುವು ದಾಖಲಿಸಿದ್ದಾರೆ. ಮೆಲ್ಬೋರ್ನ್ ಕೋರ್ಟ್ ನಲ್ಲಿ ಸೋಮವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲೇ ತಮ್ಮದೇ ಅಭಿಮಾನಿ ಆಟಗಾರನ