test cricket
ಜೈಸ್ವಾಲ್ ಅಜೇಯ ಶತಕ: ಬೃಹತ್ ಮೊತ್ತದತ್ತ ಭಾರತ
ನವದೆಹಲಿ: ಆರಂಭಿಕ ಯಶಸ್ವಿ ಜೈಸ್ವಾಲ್ ಶತಕ ಹಾಗೂ ಸಾಯಿ ಸುದರ್ಶನ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮೊತ್ತದತ್ತ ಮುನ್ನಡೆದಿದೆ. ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ದಿನದಾಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 2 ವಿಕೆಟ್ ಕಳೆದುಕೊಂಡು 318 ರನ್ ಗಳಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ಕೆಎಲ್
ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ!
ನವದೆಹಲಿ: ಭಾರತ ಕ್ರಿಕೆಟ್ ನ ಬ್ಯಾಟಿಂಗ್ ದಂತಕತೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಜಾಗತಿಕ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಕೆಲವು ದಿನಗಳಿಂದ
ಜಸ್ ಪ್ರೀತ್ ಬುಮ್ರಾಗೆ ಒಲಿದ ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ!
ಮಾರಕ ದಾಳಿ ಸಂಘಟಿಸಿ ಅದ್ಭುತ ಪ್ರದರ್ಶನ ನೀಡಿದ ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾಗೆ ಐಸಿಸಿ ವರ್ಷದ ಶ್ರೇಷ್ಠ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ ಲಭಿಸಿದೆ. ೨೦೨೪ನೇ ಸಾಲಿನಲ್ಲಿ ಬುಮ್ರಾ ಆಡಿದ 13 ಟೆಸ್ಟ್ ಗಳಲ್ಲಿ 71 ವಿಕೆಟ್ ಗಳಿಸಿದ್ದರು. ಈ
5ನೇ ಟೆಸ್ಟ್: ಆಸೀಸ್ ದಾಳಿಗೆ ಭಾರತ 185ಕ್ಕೆ ಆಲೌಟ್
ನಾಯಕ ರೋಹಿತ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ಭಾರತ ತಂಡ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ 185 ರನ್ ಗೆ ಆಲೌಟಾಗಿದೆ. ಸಿಡ್ನಿಯಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ನಾಯಕ ಜಸ್ ಪ್ರೀತ್ ಬುಮ್ರಾ ಸಾರಥ್ಯದ