Thiruvananthapuram
“ಮೌನದಿಂದ ಅನ್ಯಾಯದ ಸಮರ್ಥನೆ, ಸಂವಾದದಿಂದ ಪ್ರಜಾಪ್ರಭುತ್ವಕ್ಕೆ ಬಲ” ಪ್ರತಿಪಾದಿಸಿದ ನಾರಾಯಣ ಗುರು: ಸಿಎಂ ಸಿದ್ದರಾಮಯ್ಯ
ವಿಭಜನೆಯ ರಾಜಕೀಯವನ್ನು ತಿರಸ್ಕರಿಸಿ, ಘನತೆಯ ರಾಜಕೀಯವನ್ನು ಸ್ವಾಗತಿಸೋಣ. ದ್ವೇಷವು ದ್ವೇಷವನ್ನು ಹೆಚ್ಚಿಸುತ್ತದೆ, ಮೌನವು ಅನ್ಯಾಯವನ್ನು ಸಮರ್ಥಿಸುತ್ತದೆ ಮತ್ತು ಸಂವಾದವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ನೆನಪಿ ಡೋಣ. ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿಯವರ ನಡುವಿನ ಸಂವಾದವು ನಮಗೆ ಧೈರ್ಯ, ಸ್ಪಷ್ಟತೆ ಮತ್ತು ಆತ್ಮಶಕ್ತಿಯನ್ನು ನೀಡುತ್ತಿರಲಿ. ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು
ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಧಾನ ಅರ್ಚಕರಾಗಿ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ
ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲ ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನವೆಂಬ ಹೆಗ್ಗಳಿಕೆ ಹೊಂದಿದ್ದು, ಅಲ್ಲಿನ ಪೆರಿಯ ನಂಬಿ ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕ ಬಡೆಕ್ಕರ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ ಯಾನೆ ನಾಗೇಶ ತೋಡ್ತಿಲ್ಲಾಯರಿಗೆ ಲಭಿಸಿದೆ. ಪೆರಿಯ ನಂಬಿ



