three death
ಹಾಸನದಲ್ಲಿ ಕಟ್ಟಡ ಕುಸಿದು ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವು
ರಾಜ್ಯದ ನಾನಾ ಕಡೆ ಅವಘಡಗಳಿಂದ ಭಾನುವಾರ ಹಲವರು ಪ್ರಾಣ ಕಳೆದುಕೊಂಡಿರುವ ಮಧ್ಯೆ ಹಾಸನದಲ್ಲಿ ಕಟ್ಟಡವೊಂದು ಕುಸಿದು ಮೂವರು ಮಹಿಳೆಯರು ಸ್ಥಳದಲ್ಲೇ ಅಸು ನೀಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಈ ದುರಂತ ಸಂಭವಿಸಿದೆ. ಬೀದಿ ಬದಿ ವ್ಯಾಪಾರಿಗಳಾಗಿದ್ದ ಅಶಾ ಹಾಗೂ ದೀಪಾ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಸತ್ಯನಾರಾಯಣ ಎಂಬವರಿಗೆ ಸೇರಿದ್ದ ಎಂಟು ಮಳಿಗೆಗಳಿದ್ದ ಹಳೆಯ ಕಟ್ಟಡ ಇದಾಗಿದ್ದು, ಇದರಲ್ಲಿ ವ್ಯಾಪಾರ ಮಾಡುತ್ತಿದ್ದರು. ಕಟ್ಟಡದ ಸಜ್ಜಾ
ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಮೂವರ ಸಾವು
ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿ ದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಟ್ರಕ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಪ್ರಾಣ
ವಿಜಯಪುರದಲ್ಲಿ ಕಾರು ಪಲ್ಟಿಯಾಗಿ ಮೂವರ ಸಾವು
ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ರಾಜು