tibet
ಟಿಬೆಟ್ ಭೂಕಂಪನ: ಮೃತರ ಸಂಖ್ಯೆ 95ಕ್ಕೇರಿದ ಸಾವಿನ ಸಂಖ್ಯೆ
ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 95ಕ್ಕೆ ಏರಿಕೆಯಾಗಿದ್ದು, 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದ್ದು, 95 ಮಂದಿ ಅಸುನೀಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ. ಡಿಂಗ್ರಿ ಕೌಂಟಿಯಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದ್ದು, ಟಿಬೆಟ್, ನೇಪಾಳ, ಚೀನಾ ಹಾಗೂ ಭಾರತದ ಉತ್ತರ