tire explosion
ಚಲಿಸುತ್ತಿದ್ದ ಕಾರು ಟೈರ್ ಸ್ಫೋಟ: ಬೆಂಕಿಯಲ್ಲಿ ಮಹಿಳೆ ಸಜೀವ ದಹನ
ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಮಹಿಳೆ ಸಜೀವ ದಹನಗೊಂಡಿದ್ದಾರೆ. ಮಹಾರಾಷ್ಟ್ರದ ಜಲಗಾಂವ್‌ನಿಂದ ಛತ್ರಪತಿ ಸಂಭಾಜಿ ನಗರಕ್ಕೆ ಹೋಗುವ ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಟೈರ್ ಸ್ಫೋಟಗೊಂಡು ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಜನರು ಸ್ಥಳಕ್ಕೆ ಧಾವಿಸಿ ಕಾರಿನ ಒಳಗಿದ್ದವರ ರಕ್ಷಣೆಗಾಗಿ ಕಾರಿನ ಕಿಟಕಿಗಳನ್ನು ಒಡೆದು ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ , ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿಯೇ ಬೆಂಕಿ ಇದ್ದಕ್ಕಿದ್ದಂತೆ ಹೆಚ್ಚಾಗಿ ಕಾರಿನಲ್ಲಿದ್ದ
ವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ಮೂವರ ಸಾವು
ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ರಸ್ತೆಯಲ್ಲಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಚಾಲಕ ಶಿವ, ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್(20) ಮೃತಪಟ್ಟವರು. ಘಟನೆಯಲ್ಲಿ 10



