Menu

ತಿರುಮಲದಲ್ಲಿ ರಾಜ್ಯ ಭಕ್ತಾದಿಗಳಿಗೆ ಮೂರು ವಸತಿ ಸಂಕೀರ್ಣ

ಬೆಂಗಳೂರು:ರಾಜ್ಯ ಸರ್ಕಾರವು ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯಲ್ಲಿ ಈಗಾಗಲೇ 110 ಹವಾ ನಿಯಂತ್ರಿತ ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ. ಕರ್ನಾಟಕ ರಾಜ್ಯ