Tirupati temple
ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು
ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು. ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ ತಮಿಳುನಾಡಿನ ಸೇಲಂ ನಿವಾಸಿ ಮಲ್ಲಿಕಾ ಎಂದು ಗುರುತು ಪತ್ತೆಯಾಗಿದೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ರುಯಾ ಹಾಗೂ ಸ್ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 32 ಜನರು ಚಿಕಿತ್ಸೆ