Menu

ತೊಗರಿ ಕ್ವಿಂಟಾಲ್ ಗೆ 450 ರೂ. ಬೆಂಬಲ ಬೆಲೆ: ರಾಜ್ಯ ಸರ್ಕಾರದಿಂದ 140 ಕೋಟಿ ರೂ. ಘೋಷಣೆ

ವಿಜಯಪುರ : ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೂ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು. ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಒಟ್ಟು ಪ್ರತಿ