towing system
ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿ ಚಿಂತನೆ: ಪರಮೇಶ್ವರ್
ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆಯೋಜಿಸಿದ್ದ ನಗರ ಚಲನಶೀಲತೆ ಸವಾಲುಗಳು ಮತ್ತು ಪೊಲೀಸರ ಪಾತ್ರ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಸಂಚಾರ ದಟ್ಟಣೆ ಹೆಚ್ಚು ಇರುವ ಕೆಲವು ರಸ್ತೆಗಳಲ್ಲಿ ಟೋಯಿಂಗ್ ವ್ಯವಸ್ಥೆ ಮರುಜಾರಿಗೆ ಚಿಂತನೆ ನಡೆಸಿದ್ದೇವೆ. ನೋ ಪಾರ್ಕಿಂಗ್ ಜಾಗದಲ್ಲಿ