traffic police
ದಂಡ ಪಾವತಿಗೆ ಶೇ.50 ರಿಯಾಯಿತಿ: ವಾರದಲ್ಲಿ 22 ಕೋಟಿ ರೂ.ದಾಖಲೆ ಮೊತ್ತ ಸಂಗ್ರಹ!
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಒಂದೇ ವಾರದಲ್ಲಿ ದಾಖಲೆಯ 21.86 ಕೋಟಿ ರೂ. ಸಂಗ್ರಹವಾಗಿದೆ. ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರು 21 ಕೋಟಿ 86 ಸಾವಿರ ರೂ. ದಂಡ ಪಾವತಿಸಿದ್ದಾರೆ. ಇದರೊಂದಿಗೆ ಶೇ.50 ರಿಯಾಯಿತಿ ಸೌಲಭ್ಯವನ್ನು ಬಳಸಿಕೊಂಡ ವಾಹನ ಸವಾರರು ಕ್ಲಿಯರ್ ಮಾಡಿಕೊಂಡಿದ್ದಾರೆ. ರಿಯಾಯಿತಿ ಘೋಷಣೆ ಮಾಡಿದ ಒಂದು ವಾರದಲ್ಲಿ ಅಂದರೆ ಆಗಸ್ಟ್ 23ರಿಂದ
ಬೆಂಗಳೂರು: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳ ಜಪ್ತಿ
ಬೆಂಗಳೂರು: ಭಾನುವಾರ ಬೆಂಗಳೂರು ಸಾರಿಗೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರಿಗೆ ಪಾವತಿಸದೇ ರಾಜ್ಯದಲ್ಲಿ ಸಂಚರಿಸುತ್ತಿದ್ದ ಫೆರಾರಿ, ಪೋರ್ಷೆ, ಬಿಎಂಡಬ್ಲೂ, ಬೆಂಜ್, ಔಡಿ, ಔಸ್ಟಿನ್, ರೇಂಜ್ ರೋವರ್ ಸೇರಿದಂತೆ 30 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಉಪ ಆಯುಕ್ತರಾದ ಸಿ. ಮಲ್ಲಿಕಾರ್ಜುನ್ ಅವರ