Saturday, February 08, 2025
Menu

ಮಾಧ್ಯಮಗಳವರು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ: ಸಿಎಂ

ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ. ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ರಾಜಕೀಯ ಕಾರಣಕ್ಕೆ ಸುಳ್ಳೇ ಟೀಕಿಸಿದರೆ ಡೋಂಟ್ ಕೇರ್ ಎಂದು ಸಿಎಂ