tumakur
ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಆಚರಣೆ
ತುಮಕೂರು- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು ಸಿದ್ದಗಂಗೆಯಲ್ಲಿಂದು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು. ಶ್ರೀಕ್ಷೇತ್ರದಲ್ಲಿ ನಡೆದ ಶ್ರೀಗಳ ೬ನೇ ಪುಣ್ಯ ಸಂಸ್ಮರಣೋತ್ಸವಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮೇಘಾಲಯ ರಾಜ್ಯಪಾಲರಾದ ಸಿ.ಹೆಚ್.
ಉದಯಕಾಲ ಸಿಇಓ ಡಿಬಿ ಬಸವರಾಜ್ ಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ
ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾನುವಾರದಂದು ಉದಯಕಾಲ ಪತ್ರಿಕೆಯ ಸಿಇಓ ಡಿ.ಬಿ. ಬಸವರಾಜ್ ಸರ್ ಇವರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ