Thursday, September 17, 2026
Menu

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ

ಆಕಾಶ-ಸಾಗರದಂತೆ ಕೊಪ್ಪಳ ಗವಿಮಠ ಜಾತ್ರೆ ಹೋಲಿಕೆ ಇರಲಾರದ್ದು: ಸಿದ್ಧಗಂಗಾಶ್ರೀ

ಕೊಪ್ಪಳ: ಕೊಪ್ಪಳದ ಗವಿಮಠ ಜಾತ್ರೆ ಬಗ್ಗೆ ಕೇಳಿದ್ದೆ, ಓದಿದ್ದೆ. ಇದೇ ಮೊದಲ‌ ಸಲ‌ ಕಣ್ತುಂಬಿಕೊಂಡೆ. ಆಕಾಶ ಸಾಗರಕ್ಕೆ ಹೇಗೆ ಹೋಲಿಕೆ ಇಲ್ಲವೋ, ಅದೇ ರೀತಿ ಕೊಪ್ಪಳದ ಗವಿಮಠದ ಜಾತ್ರೆಗೆ ಬೇರೆ ಯಾವ ಜಾತ್ರೆಯನ್ನೂ ಹೋಲಿಕೆ ಮಾಡಲಾಗಲ್ಲ ಎಂದು ತುಮಕೂರಿನ ಶ್ರೀ ಸಿದ್ಧಗಂಗಾಮಠದ