Menu

ಶಾಲೆಗೆ ಹೋಗಬೇಕೆಂಬ ಧಾವಂತದಲ್ಲಿ ಮನೆಗೆ ಹೊರಟಿದ್ದ ತಾಯಿ ಮಕ್ಕಳು ಅಪಘಾತಕ್ಕೆ ಬಲಿ

ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಹಮ್ಮದ್​​ ಆಸೀಫ್ ​(12), ಮಮ್ತಾಜ್ ​​(38), ಶಾಖಿರ್​​ ಹುಸೇನ್ ​(18) ಮೃತ ದುರ್ದೈವಿಗಳು. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಎಸ್​ಪಿ ಅಶೋಕ್ ವೆಂಕಟ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತುಮಕೂರು ಕಡೆಯಿಂದ ಮಧುಗಿರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಓಬಳಾಪುರ ಗ್ರಾಮದ